Publish Date: Sat, 04 Jul 2020 (10:28 IST)
Updated Date: Sat, 04 Jul 2020 (10:32 IST)
Normal
0
false
false
false
EN-US
X-NONE
X-NONE
ಬೆಂಗಳೂರು : ರಾಜ್ಯ ಸರ್ಕಾರದಿಂದ ಕೋವಿಡ್ ನಿರ್ವಹಣೆಗೆ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ.
14 ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಜಿಲ್ಲೆಯಲ್ಲೂ ತಂಡಗಳು ಕಾರ್ಯನಿರ್ವಹಣೆ ಮಾಡಲಿದೆ. ಕೋವಿಡ್ ಚಿಕಿತ್ಸಾ ಕೇಂದ್ರಗಳಿಗೂ ತಂಡ ರಚನೆ ಮಾಡಲಾಗಿದೆ. ತಂಡಗಳಿಗೆ ಚಿಕಿತ್ಸಾ ಕೇಂದ್ರ ಸ್ಥಾಪನೆಯ ಹೊಣೆ ನೀಡಲಾಗಿದೆ. ಸಂಪರ್ಕಿತರ ಪತ್ತೆ, ಪರೀಕ್ಷೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ. ಸೋಂಕಿತರ ಮೃತರ ಅಂತ್ಯ ಸಂಸ್ಕಾರಕ್ಕೂ ತಂಡ ರಚನೆಯಾಗಿದೆ.