ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರದಿಂದ ಪ್ರತ್ಯೇಕ ತಂಡ ರಚನೆ

Webdunia
ಶನಿವಾರ, 4 ಜುಲೈ 2020 (10:28 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೋವಿಡ್ ನಿರ್ವಹಣೆಗೆ  ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ.

14 ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಜಿಲ್ಲೆಯಲ್ಲೂ ತಂಡಗಳು ಕಾರ್ಯನಿರ್ವಹಣೆ ಮಾಡಲಿದೆ. ಕೋವಿಡ್ ಚಿಕಿತ್ಸಾ ಕೇಂದ್ರಗಳಿಗೂ ತಂಡ ರಚನೆ ಮಾಡಲಾಗಿದೆ. ತಂಡಗಳಿಗೆ ಚಿಕಿತ್ಸಾ ಕೇಂದ್ರ ಸ್ಥಾಪನೆಯ ಹೊಣೆ ನೀಡಲಾಗಿದೆ. ಸಂಪರ್ಕಿತರ ಪತ್ತೆ, ಪರೀಕ್ಷೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ. ಸೋಂಕಿತರ ಮೃತರ ಅಂತ್ಯ ಸಂಸ್ಕಾರಕ್ಕೂ ತಂಡ ರಚನೆಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗುವುದಕ್ಕಿಂತಲೂ ಡಿಕೆ ಶಿವಕುಮಾರ್ ಗೆ ಎದುರಾಗಿದೆ ದೊಡ್ಡ ತಲೆನೋವು

Bengaluru: ನಾನು ವಿಐಪಿ ಅಲ್ಲ, ತೆರಿಗೆದಾರ ನನ್ನ ಪತ್ನಿ ಗರ್ಭಿಣಿ, ವಿಐಪಿಗಳಿಗಾಗಿ ರಸ್ತೆ ಯಾಕೆ ಬಂದ್ ಮಾಡಿದ್ದೀರಿ: ವ್ಯಕ್ತಿಯ ಆಕ್ರೋಶ Video

ಹಿಮಾಚಲ ಪ್ರದೇಶದಲ್ಲಿ ಬೆಂಗಳೂರಿನ 7 ಜನರ ಸಾವು

ತಾಯಿ ಕಳೆದುಕೊಂಡಿದ್ದ 9 ನೇ ತರಗತಿ ವಿದ್ಯಾರ್ಥಿನಿ ತಮ್ಮನನ್ನು ಕಂಕುಳಲ್ಲಿ ಹಿಡಿದು ಕ್ಲಾಸ್ ಗೆ ಬಂದಳು: ಕರುಳು ಹಿಂಡುವ ದೃಶ್ಯ video

ಹೊಸ ಸಿಎಂ ಡಿಕೆ ಶಿವಕುಮಾರ್ ಗೆ ಇದೊಂದು ಹೂ ಎಂದರೆ ಅಲರ್ಜಿಯಂತೆ: ಅದ್ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments