Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೋಲಾರದ ಮಾಲೂರು ತಾಲ್ಲೂಕಿನಲ್ಲಿ ದರೋಡೆ, ಸರಣಿ ಕಳ್ಳತನ ನಡೆದಿದೆ.. ಒಂಟಿ ಮನೆಯಲ್ಲಿದ್ದವರ ಮೇಲೆ ಹಲ್ಲೆಗೈದು ನಗ-ನಾಣ್ಯ ದರೋಡೆ ಮಾಡಿದ್ದಾರೆ.. ಆರು ಮಂದಿ ದುಷ್ಕರ್ಮಿಗಳು ಲಾಂಗು ಮಚ್ಚು ತೋರಿಸಿ ಕೃತ್ಯವೆಸಗಿದ್ದಾರೆ.. ದೊಡ್ಡನರಸಯ್ಯ ಶಾಸ್ತ್ರಿ ಮತ್ತು ಪತ್ನಿಗೆ ಮಾರಕಾಸ್ತ್ರಗಳಿಂದ ಥಳಿಸಿ ಮನೆಯಲ್ಲಿದ್ದ ಸುಮಾರು 15 ಲಕ್ಷ ಮೌಲ್ಯದಷ್ಟು ಗುಟ್ಕಾವನ್ನ ಹೊತ್ತೊಯ್ದಿದ್ದಾರೆ.. ಸ್ಥಳಕ್ಕೆ ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..