ಗೃಹಲಕ್ಷ್ಮಿಗೂ ಸರ್ವರ್ ಪ್ರಾಬ್ಲಮ್ ಕಾಟ

Webdunia
ಗುರುವಾರ, 20 ಜುಲೈ 2023 (16:04 IST)
ಸರ್ಕಾರ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮೀಗೂ ತಾಂತ್ರಿಕ ಸಮಸ್ಯೆಯಾಗಿದೆ. ಪ್ರತಿ ಮನೆಯೊಡತಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸ್ಲೋ ಸ್ಲೋ ಸ್ಲೋ ಆಗಿದೆ.ಗೃಹಲಕ್ಷ್ಮೀ ನೋಂದಣಿಗಾಗಿ ಮೊಬೈಲ್ ಗೆ ಇಲಾಖೆಯಿಂದ ಮೆಸೇಜ್  ಮಹಿಳೆಯರು ಪಡೆಯುತ್ತಿಲ್ಲ.ಮೊದಲ ದಿನವೇ ಸರ್ವರ್ ‌ಸಮಸ್ಯೆಯಾಗಿದೆ.ಎಲ್ಲಾರು ಒಟ್ಟಿಗೆ ಅಪ್ಲೈ ಮಾಡಲು ಬರ್ತಿರೋ ಕಾರಣ ಸರ್ವರ್ ಡೌನ್ ಆಗಿದೆ.ಮೊದಲ ದಿನವೇ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಬರುತ್ತಿರುವ ಹಿನ್ನೆಲೆಈಗಾಗಲೇ ಬೆಂಗಳೂರು ಒನ್, ‌ಗ್ರಾಮ ಒನ್, ನಾಡ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಬೆಳ್ಳಿಗ್ಗೆ ‌9 ಗಂಟೆಗೆ ಅರ್ಜಿ ಸಲ್ಲಿಸಲು ಜನರು ಬರುತ್ತಿದ್ದಾರೆ.ಪ್ರತಿ ಮನೆಯೊಡತಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಇದೀಗ ಸ್ಲೋ ಸ್ಲೋ ಸ್ಲೋ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments