ಲೈಂಗಿಕ ಕಿರುಕುಳಕ್ಕೆ ಬಿತ್ತು ಚಪ್ಪಲಿ ಏಟು..!

Webdunia
ಶನಿವಾರ, 16 ಏಪ್ರಿಲ್ 2022 (19:58 IST)
.ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನಿಗೆ ಕಾಲಿನಿಂದ ಒದ್ದು, ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯ ಸರ್ದಾರ್ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.ಉಪನ್ಯಾಸಕ ಅಮಿತ್ ಬಸವಮೂರ್ತಿಗೆ ಕಾಲೇಜಿನ ಸ್ಟಾಫ್ ರೂಮ್​​ನಲ್ಲಿ ಅತಿಥಿ ಉಪನ್ಯಾಸಕಿಯರು ಹಿಗ್ಗಾಮಗ್ಗಾ ಥಳಿಸಿದ್ದಾರೆ..ಉಪನ್ಯಾಸಕ ಅಮಿತ್ ನಿತ್ಯ ಕಾಲೇಜಿಗೆ ಮದ್ಯ ಸೇವಿಸಿ ಬಂದು ಸ್ಟಾಫ್ ರೂಮ್ನಲ್ಲಿ ಲೈಂಗಿಕ ಕಿರುಕುಳ ನೀಡ್ತಿದ್ದನಂತೆ. ಹಲವು ಬಾರಿ ವಾರ್ನಿಂಗ್ ಕೊಟ್ರೂ ಚಾಳಿ ಬಿಡದ ಹಿನ್ನೆಲೆ ಉಪನ್ಯಾಸಕನ ಕಿರುಕುಳಕ್ಕೆ ಬೇಸತ್ತು ಸ್ಟಾಫ್ ರೂಮ್ನಲ್ಲೇ ಅತಿಥಿ ಉಪನ್ಯಾಸಕಿಯರು ಚಪ್ಪಲಿ ಏಟು ನೀಡಿ ಬುದ್ಧಿ ಕಲಿಸಿದ್ದಾರೆ. ಅತಿಥಿ ಉಪನ್ಯಾಸಕಿಯರು ಥಳಿಸಿರುವ ವಿಡಿಯೋ ವೈ ರಲ್ ಆಗಿದೆ.ಉಪನ್ಯಾಸಕನ ವಿರುದ್ಧ ಮಹಿಳಾ ಪೊಲೀಸ್​​ ಠಾಣೆಗೆ ದೂರು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ