ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ! ಮುಂದೆನಾಯ್ತು

Webdunia
ಮಂಗಳವಾರ, 9 ನವೆಂಬರ್ 2021 (13:52 IST)
ಮಂಗಳೂರು : ತಮ್ಮ ಕಚೇರಿಯಲ್ಲಿ ತರಬೇತಿಯಲ್ಲಿದ್ದ ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪರಾರಿಯಾಗಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಇನ್ನೂ ಪತ್ತೆಯಾಗಿಲ್ಲ.
ಹಾಗಾಗಿ ವಕೀಲ ರಾಜೇಶ್ ಭಟ್ ವಿರುದ್ಧ ಈಗ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ.ಎಸ್.ಎನ್.ರಾಜೇಶ್ ಭಟ್ ದೇಶ ಬಿಟ್ಟು ತೆರಳದಂತೆ, ಮತ್ತು ಅವರ ಪತ್ತೆಗೆ ದೇಶದ ಎಲ್ಲ ಏರ್ಪೋರ್ಟ್ಗಳಲ್ಲಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಈ ಮಧ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿಸಿದ್ದಾರೆ. ತಮಿಳುನಾಡು, ಆಂಧ್ರ, ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳ ಪೊಲೀಸರ ನೆರವು ಸಹ ಕೇಳಿದ್ದಾರೆ. ಪ್ರಕರಣ ಬೇಧಿಸಲು ಮಂಗಳೂರು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು 6 ತಂಡಗಳನ್ನು ರಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಈ ವಿಷಯದಲ್ಲಿ ಸಿಎಂ ಡಿಕೆ ಶಿವಕುಮಾರ್ ಆಯ್ಕೆಯೇ ಅಂತಿಮ ಎಂದ ಯತೀಂದ್ರ ಸಿದ್ದರಾಮಯ್ಯ

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಸೋನಮ್ ವಾಂಗ್ಚುಕ್ ಆಸ್ಪತ್ರೆಯಿಂದ ಡಿಸ್ಚಾರ್ಚ್‌, ಮನೆಗೆ ಹೋಗುವ ಮುನ್ನಾ ಮೊದಲು ಹೋಗಿದ್ದೆಲ್ಲಿ ಗೊತ್ತಾ, Video

ಮುಂದಿನ ಸುದ್ದಿ