Webdunia - Bharat's app for daily news and videos

Install App

ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

Webdunia
ಸೋಮವಾರ, 12 ಜೂನ್ 2023 (13:47 IST)
ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದ್ದು, ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಾವು ಅಧಿಕಾರಕ್ಕೆ ಬಂದ 1ತಿಂಗಳ ಒಳಗೇ ಈ ಯೋಜನೆ ಅನುಷ್ಟಾನವಾಗುತ್ತಿರುವುದು ಸಾರ್ಥಕತೆ ಮೂಡಿಸಿದೆ. ನಾನು ಉಸ್ತುವಾರಿಯಾಗಿರುವ ದ.ಕನ್ನಡದ ಬಿಜೈನ KSRTC ನಿಗಮದಲ್ಲಿ ನಾನು ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದೇನೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ತಮ್ಮ ವಿರೋಧಿಗಳಿಗೆ ಹಾಗೂ ಬಿಜೆಪಿ ನಾಯಕರ ಹೇಳಿಕೆಗಳಿಗೆ ಟಾಂಗ್ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments