ದೀಪದ ಬೆಂಕಿಗೆ ಶೆಡ್ ಆಹುತಿ

Webdunia
ಬುಧವಾರ, 5 ಸೆಪ್ಟಂಬರ್ 2018 (14:29 IST)
ಅವರು ಆ ಶೆಡ್ ನಲ್ಲಿ ಎಂದಿನಂತೆ ದೀಪ ಹಚ್ಚಿ ಇಟ್ಟಿದ್ದರು. ಆದರೆ ಅದೇನಾಯಿತೋ ಏನೋ? ಶೆಡ್ ಗೆ ಬೆಂಕಿ ತಗುಲಿ ಅಪಾರ ನಷ್ಟಕ್ಕೆ ಕಾರಣವಾಯಿತು.

ಶೆಡ್ಡಿಗೆ ಬೆಂಕಿ ತಗುಲಿ‌ ಅಪಾರ ಪ್ರಮಾಣದ ಮೌಲ್ಯಗಳು ಹಾನಿಗೊಳಗಾದ ಘಟನೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ  ಹೀರೆನಗನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಶೆಡ್ಡಿನಲ್ಲಿ ಹಚ್ಚಿದ ದೀಪದಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಮನೆ ಕಟ್ಟಿಸಲು ಬ್ಯಾಂಕಿನಿಂದ  ತಂದಿದ್ದ 5 ಸಾವಿರ ಹಣ, 20 ಗ್ರಾಂ ಚಿನ್ನ, ಅಪಾರ ಪ್ರಮಾಣದ ಧಾನ್ಯಗಳು ಬೆಂಕಿಗಾಹುತಿ ಆಗಿದೆ.

ಮನೆ ಮಗಳು ರೂಪಾಳ ಎಸ್ ಎಸ್ ಎಲ್ ಸಿ, ಪಿಯುಸಿ ಅಂಕಪಟ್ಟಿ ಇತರೆ ದಾಖಲೆಗಳು ಸುಟ್ಟು ಭಸ್ಮವಾಗಿವೆ. ರಾಯಪ್ಪ ಕಡೆಮನಿ ಎಂಬುವರಿಗೆ ಸೇರಿದ ಶೆಡ್ ಇದಾಗಿದೆ.  ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಮುಂದಿನ ಸುದ್ದಿ
Show comments