ಸಿದ್ದರಾಮಯ್ಯ ರನ್ನು ಲೇವಡಿ ಮಾಡಿದ ಶಿಲ್ಪಾ ಗಣೇಶ್‌

Webdunia
ಗುರುವಾರ, 14 ಜೂನ್ 2018 (14:46 IST)
ಬೆಂಗಳೂರು : ವಿಧಾನಸೌಧದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ನನಗಂತೂ ತಿಳಿದಿಲ್ಲ ಎಂದು ಕಾಂಗ್ರೆಸ್ ಸಮನ್ವಯ ಸಮಿತಿ ಅದ್ಯಕ್ಷ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದಕ್ಕೆ ಇದೀಗ ಗೋಲ್ಡನ್‌ ಸ್ಟಾರ್‌ ಗಣೇಶ್‌ ಪತ್ನಿ, ಬಿಜೆಪಿ ಮುಖಂಡೆ ಶಿಲ್ಪಾ ಗಣೇಶ್‌ ಅವರು ಟಾಂಗ್ ನೀಡಿದ್ದಾರೆ.


ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ‘ವಿಧಾನಸೌಧದಲ್ಲಿಯೂ ಭ್ರಷ್ಟಾಚಾರ ಇದೆ. ಅದನ್ನು ನೆನೆಸಿಕೊಂಡ್ರೆ ಭಯವಾಗುತ್ತೆ’ ಎನ್ನುವ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾಧ್ಯಮದವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದಾಗ ‘ವಿಧಾನಸೌಧದಲ್ಲಿ ನಾನಂತೂ ಭ್ರಷ್ಟಾಚಾರ ನೋಡಿಲ್ಲ. ಒಂದು ವೇಳೆ ಅಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದರೆ ಅದನ್ನು ನಿಲ್ಲಿಸಲು ಹೇಳಿ’ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ಮುಖಂಡೆ ಶಿಲ್ಪಾ ಗಣೇಶ್‌ ಅವರು ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, 'ಹೇಗೆ ನೋಡೋಕೆ ಸಾಧ್ಯ ಹೇಳಿ.. ವಿಧಾನಸೌಧದಲ್ಲಿ ನೀವು ಎಚ್ಚರ ಇದ್ದಿದ್ದಕ್ಕಿಂತ ನಿದ್ದೆ ಮಾಡಿದ್ದೆ ಜಾಸ್ತಿ, ಅದಕ್ಕೆ ಏನು ತಿಳಿಲಿಲ್ಲ’ ಎಂದು ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments