Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಸ್ತೆ ದುರಸ್ತಿ ಆಗುವ ತನಕ ಅಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ" ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಮಳೆ, ಭೂಕುಸಿತದಿಂದ ಉಂಟಾದ ರಸ್ತೆಗಳ ಹಾನಿ, ದುರಸ್ತಿ ಬಗ್ಗೆ ಸಚಿವರ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, "ಶಿರಾಡಿಘಾಟ್ ರಸ್ತೆಯಲ್ಲಿ ಸುಮಾರು ಎರಡೂವರೆ ಕಿ. ಮೀ. ರಸ್ತೆಯಲ್ಲಿ ಏಕಮುಖ ಸಂಚಾರ ಇರಲಿದೆ" ಎಂದರು.