ಶಿರಾಡಿ ಘಾಟ್ ರಸ್ತೆಗೆ ಕೇಂದ್ರ ಅನುಮೋದನೆ

Webdunia
ಶುಕ್ರವಾರ, 21 ಜನವರಿ 2022 (05:31 IST)
ಬೆಂಗಳೂರು : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.
 
ಎನ್ಹೆಚ್ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ.

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಮುಂದಿನ ಸುದ್ದಿ
Show comments