ಹೆಚ್.ಡಿಕೆ.ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು

Webdunia
ಬುಧವಾರ, 9 ಡಿಸೆಂಬರ್ 2020 (13:53 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಲು ವ್ಯಾಲ್ಯೂ ಕಳೆದುಕೊಂಡಿದೆ. ಹೀಗಾಗಿ ಹಸಿರು ಶಾಲು ಹಾಕಿಕೊಂಡಿದ್ದಾರೆಂದಿದ್ದ ಹೆಚ್.ಡಿಕೆ.ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಆ ಶಾಲು. ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ದೂ ಅದೇ ಶಾಲು. ಈಗ  ಅವರು ಆ ಶಾಲಿನ ವಿರುದ್ಧವಾಗಿ ಮಾತಾಡುತ್ತಿದ್ದಾರೆ. ಜನರೇ ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೆಚ್.ಡಿಕೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನೇಕ ಮುಂದುವರಿದ ದೇಶಗಳಿಗಿಂತ ಭಾರತ ವೇಗವಾಗಿದೆ: ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ

ಫಾಕ್ಸ್‌ ಜೆನ್‌ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಸಜೀವ ದಹನ, 7ಮಂದಿ ಗಾಯ

ಪಾಪ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಮಾಗಡಿ ಬಾಲಕೃಷ್ಣ ಒಂಟಿ ಕಣ್ಣಲ್ಲಿ ನೀರು ಹಾಕ್ತಿದ್ದಾರೆ: ಆರ್ ಅಶೋಕ್

ಗಿರೀಶ್ ಮಟ್ಟಣ್ಣನವರ್ ವಿರುದ್ಧ ದೂರು ಕೊಟ್ಟ ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ಮಹತ್ವದ ಬೆಳವಣಿಗೆ

ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ ಪೋಸ್ಟ್

ಮುಂದಿನ ಸುದ್ದಿ
Show comments