ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಸುಂದರಪಾಳ್ಯದಲ್ಲಿ ಮಾತನಾಡಿದ ಅವರು, ಕೇಂದ್ರದ ಅನುದಾನವನ್ನು ಸಿದ್ದರಾಮಯ್ಯ ಲೂಟಿ ಮಾಡಿದ್ದಾರೆ. ಆದ್ದರಿಂದ ಕೇಂದ್ರಕ್ಕೆ ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.
ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನು ಬೇರೆ ರಾಜ್ಯಕ್ಕೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.