ಬೆಂಗಳೂರು : ಬೆಂಗಳೂರಿಗೆ ಮತ್ತೆ ಬಿಗ್ ಶಾಕ್. ಯಶವಂತಪುರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.
ಪ.ಬಂಗಾಳದ ಮಹಿಳೆಯಿಂದ ಈ ಇಬ್ಬರಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಪ.ಬಂಗಾಳದ ಮಹಿಳೆಗೆ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ಹಾಗೂ ಅವರ ಸೊಸೆಗೆ ಕೊರೊನಾ ಸೋಂಕು ಅಂಟಿದ ಎಂಬುದಾಗಿ ತಿಳಿದುಬಂದಿದೆ.