Daily Horoscope
✕

ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರಿಗೆ ಶಾಕಿಂಗ್

Webdunia
ಶುಕ್ರವಾರ, 14 ಡಿಸೆಂಬರ್ 2018 (20:24 IST)
ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರಿಗೆ ಇಂದು  ಶಾಕಿಂಗ್  ಕಾದಿತ್ತು. ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ 22 ದೇವಾಲಯಗಳ ಸಿಬ್ಬಂದಿಯಿಂದ ಪ್ರತಿಭಟನೆ ನಡೆಯಿತು. ಆರನೇ ವೇತನ ಆಯೋಗ ಸಂಪೂರ್ಣ ಜಾರಿ ಹಾಗೂ ವಿವಿಧ ಬೇಡಿಕೆಗಾಗಿ ಒತ್ತಾಯ ಮಾಡಿದರು.

ಬೆಳ್ಳಂಬೆಳಿಗ್ಗೆ ದೇವಾಲಯದ ಮುಂದೆ ಪ್ರತಿಭಟನೆಗೆ ಪುರೋಹಿತರು, ಅರ್ಚಕರು ಹಾಗೂ ಸಿಬ್ಬಂದಿ ಕುಳಿತರು. ನಿನ್ನೆ ಡಿಸಿ ನೇತೃತ್ವದ ಅರ್ಚಕರ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಧರಣಿ ನಡೆಸಲಾಯಿತು. 

ಬೇಡಿಕೆ ಈಡೇರದ ಹೊರತು ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯೋಲ್ಲ ಎಂದು ಪಟ್ಟು ಹಿಡಿದರು. ಬೆಳಿಗ್ಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನೆರವೇರಿಸಿದ ಬಳಿಕ ಪ್ರತಿಭಟನೆ ಆರಂಭಗೊಂಡಿತು.  ಪ್ರತಿಭಟನೆಯಿಂದಾಗಿ ಪೂಜೆ, ಹರಕೆ, ದೇವತಾ ಕಾರ್ಯಗಳಿಗೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಭಕ್ತರು ಪರದಾಡುವಂತಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments