ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು : ಸೊಗಡು ಶಿವಣ್ಣ

Webdunia
ಗುರುವಾರ, 2 ಜೂನ್ 2022 (08:40 IST)
ತುಮಕೂರು : ದಾಳಿ ಮಾಡಿದವರು ಸಿವಿಲ್ ಉಗ್ರಗಾಮಿಗಳು, ಅವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿಕಾರಿದರು.
 
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸರು 15ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಸೊಗಡು ಶಿವಣ್ಣ ಅವರು ನಾಗೇಶ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿ ಮಾಡಿದವರು ಸಿವಿಲ್ ಉಗ್ರಗಾಮಿಗಳು.

ಅವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು. ಇಂಟಲಿಜೆನ್ಸಿ ವಿಫಲ ಆಗಿರೋದು ಇಲ್ಲಿ ಕಾಣುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ದಾಳಿ ಮಾಡಿದವರು ಯಾರೂ ಈ ಊರಿನವರಲ್ಲ.

ಬೇರೆ ಊರಿನಿಂದ ಬಂದವರು. ಈಗಾಗಲೇ 15 ಜನ ಅರೆಸ್ಟ್ ಮಾಡಲಾಗಿದೆ. ಅದರಲ್ಲಿ 6 ಜನ ಮುಸ್ಲಿಂ ಯುವಕರಿದ್ದಾರೆ. ಇವರುಗಳು ಮಾರಕಾಸ್ತ್ರ ತಂದಿರುವ ಶಂಕೆ ಇದೆ ಎಂದು ಮಾಹಿತಿ ಕೊಟ್ಟರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments