ಬಿ.ಸಿ.ಪಾಟೀಲ್ ಬಿಜೆಪಿ ಸೇರ್ಪಡೆಯಾಗಲ್ವಾ?

Webdunia
ಶನಿವಾರ, 10 ಆಗಸ್ಟ್ 2019 (18:44 IST)
ಅನರ್ಹಗೊಂಡಿರೋ ಶಾಸಕ ಬಿ.ಸಿ.ಪಾಟೀಲ್ ರಾಜಕೀಯ ನಡೆ ಇನ್ನೂ ನಿಗೂಢವಾಗಿಯೇ ಸಾಗುತ್ತಿದೆ.

ಮತಕ್ಷೇತ್ರದ ಜನರೊಂದಿಗೆ ಚರ್ಚೆ ಮಾಡುತ್ತಿರುವೆ. ಈ ಕುರಿತು ಮತಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಮತದಾರರೊಂದಿಗೆ ಮಾತನಾಡಿದ ಬಳಿಕ ರಾಜಕೀಯ ನಡೆ ಪ್ರಕಟ ಮಾಡೋದಾಗಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಸಧ್ಯ ನಾನಿಲ್ಲ. ಆ ಪಾರ್ಟಿಯಿಂದ ಉಚ್ಛಾಟನೆಗೊಳಿಸಿದ್ದಾರೆ.

ಸುಪ್ರೀಂ ಕೋರ್ಟನಲ್ಲಿ ನಾವು ಸಲ್ಲಿಸಿರೋ ಅರ್ಜಿ ವಿಚಾರಣೆ ಮುಂದಿನ ವಾರ ನಡೆಯಬಹುದು ಅಂತ ಹೇಳಿದ್ರು.  ಕ್ಷೇತ್ರದ ಜನರೊಂದಿಗೆ ಚರ್ಚೆ ಮಾಡಿದ ಬಳಿಕವೇ ಬಿಜೆಪಿ ಸೇರ್ಪಡೆ ಬಗ್ಗೆ ಅಥವಾ ಮುಂದಿನ ನಡೆ ಬಗ್ಗೆ ಸ್ಪಷ್ಟಪಡಿಸೋದಾಗಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಯುದ್ಧ ಪರಿಕರ ಒದಗಿಸುವ ರಾಷ್ಟ್ರಗಳಿಗೆ ಟ್ರಂಪ್ ಹೊಸ ಬೆದರಿಕೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ, ಎಷ್ಟು ಹೊತ್ತಿಗೆ , ಎಲ್ಲಿ ನೋಡಬಹುದು, ಇಲ್ಲಿದೆ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷ: 10ಸಾವಿರಕ್ಕೂ ಹೆಚ್ಚು ವಿಮಾನ ರದ್ದು

ಸುಡು ಬಿಸಿಲಿದ್ರು ಮೈಸೂರು ಮೃಗಾಲಯದ ಪ್ರಾಣಿಗಳು ಮಾತ್ರ ಫುಲ್ ಜಾಲಿ ಯಾಕೆ ಗೊತ್ತಾ, Video

ಪ್ರಿಯಕರನ ಜೊತೆ ವಾಗ್ವಾದದ ಬಳಿ ಇದ್ದಕ್ಕಿದ್ದಂತೆ ಗಂಗಾ ನದಿಗೆ ಹಾರಿದ ಯುವತಿ: Viral Video

ಮುಂದಿನ ಸುದ್ದಿ
Show comments