ಸೋಂಪುರದಲ್ಲಿ ನಡೆಯುತ್ತಿರುವ ಸಂಕ್ರಾಂತಿ ಸಂಭ್ರಮ ಮನಮಾಡಿದೆ.ಕಡಲೆಕಾಯಿ ಪರಿಷೆ ಹಾಗೂ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಎಂ ರುದ್ರೇಶ್ ನೇತೃತ್ವದಲ್ಲಿ ನಡೆಯುತ್ತಿದೆ.
ಇಂದು ಮಧ್ಯಾಹ್ನ 12 ಕ್ಕೆ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ನಡೆಯಲಿದೆ.ಪರಿಷೆಯ ಅಂಗವಾಗಿ ಬರುವ ಭಕ್ತಾದಿಗಳಿಗೆ ಉಚಿತವಾಗಿ ತಿನ್ನಲು ಬೇಯಿಸಿದ ಕಡಲೇಕಾಯಿ, ಕಬ್ಬು, ಗೆಣಸು, ಗಿಣ್ಣು, ಅವರೆಕಾಯಿ ವಿತರಣೆ ಮಾಡಲಾಗುತ್ತೆ.ಇಂದು ಮಧ್ಯಾಹ್ನ 80 ಸಾವಿರ ಭಕ್ತಾದಿಗಳಿಗೆ ಅನ್ನ ದಾಸೋಹ ನಡೆಯಲಿದ್ದು,ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಲು ಜಾನಪದ ಕಲಾ ಕಾರ್ಯಕ್ರಮ ನಡೆಯಲಿದೆ.