Publish Date: Sat, 12 Dec 2020 (10:52 IST)
Updated Date: Sat, 12 Dec 2020 (10:59 IST)
ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 11ಕ್ಕೆ ಬಾದಾಮಿಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರು ಬಾದಾಮಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಜತೆ ಸಿದ್ದರಾಮಯ್ಯ ಸಭೆ ಮಾಡಲಿದ್ದಾರೆ. ಇಂದು ಬಾದಾಮಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಗುಳ್ಳೇದಗುಡ್ಡದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.
pavithra
Publish Date: Sat, 12 Dec 2020 (10:52 IST)
Updated Date: Sat, 12 Dec 2020 (10:59 IST)