ಬಿಸಿಲೂರಿನಲ್ಲಿ ಸಿದ್ದರಾಮಯ್ಯ ಭರ್ಜರಿ ಕ್ಯಾಂಪೇನ್ ವೇಳೆ ಏನಾಯ್ತು?

Webdunia
ಭಾನುವಾರ, 12 ಮೇ 2019 (13:09 IST)
ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕೈ-ಕಮಲ ಪಡೆ ಪ್ರಚಾರ ತೀವ್ರಗೊಳಿಸಿದ್ದು, ಘಟಾನುಘಟಿ ನಾಯಕರು ಮತಬೇಟೆ ಮುಂದಾಗಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಮೂರು ಪ್ರಮುಖ ಕೇಂದ್ರಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯಗೆ ಸಾಥ್ ನೀಡಿದ್ದಾರೆ ಸಂಸದ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಎಂ.ಬಿ.ಪಾಟೀಲ್ ಇತರ ಕೈ ಪಡೆ ಮುಖಂಡರು.

ಚಿಂಚೋಳಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಮತಯಾಚನೆ ಮಾಡುತ್ತಿದ್ದಾರೆ 'ಕೈ' ನಾಯಕರು.

ಇನ್ನು ಬಿಜೆಪಿಯಿಂದಲೂ ಚಿಂಚೋಳಿ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಯುತ್ತಿದೆ. ಮಾಜಿ ಸಚಿವರಾದ ವ್ಹಿ.ಸೋಮಣ್ಣ, ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ಪ್ರಚಾರ ನಡೆಯುತ್ತಿದೆ.

ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಪರ ಮತಯಾಚಿಸುತ್ತಿದ್ದಾರೆ ಬಿಜೆಪಿ‌ ನಾಯಕರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಮಂಟಪದಿಂದಲೇ ಸೀದಾ ಹಳೇ ಟೀಚರ್ ಮನೆಗೆ ಓಡಿದ ಡೆಲಿವರಿ ಬಾಯ್: ಕಾರಣ ತಿಳಿದ್ರೆ ಶಾಕ್ ಆಗ್ತೀರಿ Video

ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ : ವಿಜಯೇಂದ್ರ

ಬೈಕ್ ಚಲಾಯಿಸಿ ಹಾವಿನ ಕೊಲ್ಲಲು ಹೋದ ವ್ಯಕ್ತಿ: ಕೊನೆಗೆ ಏನಾಯ್ತು ನೋಡಿ Video

ಜಸ್ಟ್ ವ್ಯೂ, ಲೈಕ್ಸ್ ಗಾಗಿ ಚರಂಡಿ ನೀರಿನಲ್ಲಿ ಸ್ನಾನ, ಊಟ.. ಈ ವಿಡಿಯೋ ನೋಡಿದ್ರೆ ಯಪ್ಪಾ ದೇವ್ರೇ ಅನ್ನೋದ ಗ್ಯಾರಂಟಿ Video

ಹೋಟೆಲ್ ನಲ್ಲಿ ಬಾಯ್ ಫ್ರೆಂಡ್ ಜೊತೆಗಿದ್ದ ಪತ್ನಿಯನ್ನು ಹಿಡಿದ ಪತಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments