Publish Date: Thu, 14 Dec 2023 (18:38 IST)
Updated Date: Thu, 14 Dec 2023 (18:41 IST)
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಭದ್ರತಾ ವೈಫಲ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. 2001ರ ಸಂಸತ್ ದಾಳಿಯ ಸಮಯದಲ್ಲೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಪ್ರತಾಪ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಇದು ನಿಜವಾದಲ್ಲಿ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ ಎಂದು ಸಿದ್ರಾಮಯ್ಯ ಕಿಡಿಕಾರಿದ್ದಾರೆ.