Publish Date: Fri, 03 Nov 2023 (16:43 IST)
Updated Date: Fri, 03 Nov 2023 (17:46 IST)
ದಿನ ಬೆಳಗಾದರೆ ಪ್ರಧಾನಿ ಮೋದಿ ಅವರನ್ನು ಬೈಯುತ್ತಿದ್ದರೆ ಯಾರು ಅವರನ್ನು ಒಳಗೆ ಬಿಟ್ಟುಕೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನಾಯಕರೇ ಭೇಟಿಗೆ ಸಮಯ ಕೊಡಿಸಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ BSY ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದ್ರು