ಕೊಲೆಗಡುಕರಿಗೆ ಸಿದ್ದರಾಮಯ್ಯ ರಕ್ಷಣೆ– ಬಿಎಸ್‌ವೈ

Webdunia
ಶುಕ್ರವಾರ, 5 ಜನವರಿ 2018 (13:59 IST)
ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮುಖ್ಯಮಂತ್ರಿ ಅವರು ಕೊಲೆಗಡುಕರಿಗೆ ರಕ್ಷಣೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮಂಗಳೂರಿನಲ್ಲಿ ಕೊಲೆಯಾದ ದೀಪಕ್‌ ಅವರ ಶವಯಾತ್ರೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ ಅವರು ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡದೆ. ಅವರ ಮೇಲಿನ ಪ್ರಕರಣಗಳನ್ನು ರದ್ದು ಮಾಡಿಕೊಂಡು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಚುನಾವಣೆಗೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments