Daily Horoscope

ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Webdunia
ಮಂಗಳವಾರ, 7 ಮಾರ್ಚ್ 2023 (13:58 IST)
ಬೆಂಗಳೂರು : ಬಿಜೆಪಿ ಶಾಸಕ ಯಡಿಯೂರಪ್ಪ ಆಪ್ತ ಮಾಡಾಳ್ ವಿರೂಪಾಕ್ಷಪ್ಪ ಮಗನ ಮನೆಯಲ್ಲಿ 8 ಕೋಟಿ ಸಿಕ್ಕಿದೆ. ಹಾಗಾದರೆ ಎಷ್ಟು ಪ್ರಮಾಣದಲ್ಲಿ ಲಂಚ ಹೊಡೆದಿರಬಹುದು.
 
ಇವಾಗ 40% ಕಮಿಷನ್ ಸಾಬೀತು ಆಗಿದೆ. ಸಿಎಂ ಬೊಮ್ಮಾಯಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇದು 40% ಕಮಿಷನ್ ಸರ್ಕಾರ ಎಂದು ಸಾಬೀತಾಗಿದೆ. ಇನ್ನೇನು ದಾಖಲೆಗಳು ಬೇಕು ಎಂದು ಪ್ರಶ್ನಿಸಿದರು. ಮಾಡಾಳ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಅವರನ್ನು ಕೂಡಲೇ ಬಂಧನ ಮಾಡಬೇಕು. ಅವರು ಬೆಂಗಳೂರಿನಲ್ಲೇ ಇದ್ದಾರೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments