ಭಾರೀ ಸೋಲು - ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ

Webdunia
ಸೋಮವಾರ, 9 ಡಿಸೆಂಬರ್ 2019 (16:37 IST)
ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರೋ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಂಗಾಲಾಗಿದ್ದಾರೆ.

ಬೈ ಎಲೆಕ್ಷನ್ ನಲ್ಲಿ 2 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನ ಸಿಎಲ್ ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.

 ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ. ಅನರ್ಹ ಶಾಸಕರ ಕುರಿತು ಜನರು ನೀಡಿರೋ ತೀರ್ಪನ್ನು ಸ್ವಾಗತ ಮಾಡೋದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments