ದೇವೇಗೌಡರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ

Webdunia
ಸೋಮವಾರ, 15 ಜನವರಿ 2018 (15:58 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತರಲ್ಲಿ ಒಬ್ಬರಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್‌ ಪಕ್ಷದ ವರಿಷ್ಠ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.‌
 
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡ ಅವರ ನಿವಾಸದಲ್ಲಿ ಅಂದಾಜು ಮುಕ್ಕಾಲು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜಕೀಯ ವಿದ್ಯಾಮಾನಗಳ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಇಬ್ರಾಹಿಂ ಅವರು, ಮಕರ ಸಂಕ್ರಾಂತಿ ಹಬ್ಬವಾದ್ದರಿಂದ ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ಶುಭಾಶಯ ಕೋರಲು ಬಂದಿದ್ದೆ. ಜೆಡಿಎಸ್ ಸೇರ್ಪಡೆಯ ಬಗ್ಗೆ ಚರ್ಚೆ ನಡೆದಿಲ್ಲ. ಜೆಡಿಎಸ್‌ನೊಂದಿಗೆ ಮೈತ್ರಿ ವಿಚಾರ ಕಾಂಗ್ರೆಸ್‌ ಹೈಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments