ಬಿಜೆಪಿಯವರಿಗೆ ಅದೇ ಇಲ್ಲ ಎಂದ ಸಿದ್ದರಾಮಯ್ಯ

Webdunia
ಗುರುವಾರ, 5 ಡಿಸೆಂಬರ್ 2019 (22:52 IST)
ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಅವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು. ಹೀಗಂತ ಮಾಜಿ ಸಿಎಂ ಗುಡುಗಿದ್ದಾರೆ.

ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಉಪ ಚುನಾವಣೆ ನಡೆದಿದೆ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ ಎಂದರು.
ಸಿದ್ಧರಾಮಯ್ಯಗೆ ಸಿಎಂ ಆಗುವ ಹುಚ್ಚು ಹಿಡಿದಿದೆ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವಾಗ ಸಿಎಂ ಆಗ್ತೀನಿ ಅಂತಾ ಹೇಳಿದ್ದೇನೆ?. ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಅಂತಾ ಹೇಳಿದ್ದೇನೆ ಅಷ್ಟೇ ಎಂದರು.

ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ಜನ ನೀಟ್ ಪರೀಕ್ಷೆ ಬರೆದಿದ್ದಕ್ಕೆ ನಾವು ಕಾರಣ ಅಲ್ಲ: ಪ್ರಿಯಾಂಕ್ ಖರ್ಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇದೆಲ್ಲಾ ಬೇಕಿತ್ತಾ.. ಬ್ಯಾಚುಲರ್ ಪಾರ್ಟಿ ಅವಾಂತರಕ್ಕೆ ಕೋಮಾಕ್ಕೆ ಜಾರಿದ ವರ: ಭಯಾನಕ ವಿಡಿಯೋ ಇಲ್ಲಿದೆ

ಮಗಳಿಗೆ ಒಂದು ಚಾನ್ಸ್ ಕೊಡಿ.. ನೀಟ್ ಪರೀಕ್ಷಾ ಕೇಂದ್ರದ ಮುಂದೆ ಭದ್ರತಾ ಸಿಬ್ಬಂದಿ ಕಾಲಿಗೆ ಬಿದ್ದ ತಾಯಿ Video

ಮುಂದಿನ ಸುದ್ದಿ
Show comments