ಸಿದ್ದರಾಮಯ್ಯ ಕ್ಷಮೆ ಕೇಳಬೇಕು

Webdunia
ಸೋಮವಾರ, 24 ಏಪ್ರಿಲ್ 2023 (16:58 IST)
ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಹೇಳಿಕೆ ನೀಡಿದ್ದು, ಸಿದ್ದು ಲಿಂಗಾಯತರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಚುನಾವಣೆ ಆಯೋಗಕ್ಕೆ ದೂರು ಕೊಡಲಾಗಿದೆ.. ಲಿಂಗಾಯತ ಸಮುದಾಯ ನಮಗೆ ಅಸ್ತ್ರ ಅಲ್ಲ.. ಲಿಂಗಾಯತರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್ ಎಂದು ಕಿಡಿಕಾರಿದ್ರು.. ಕಾಂಗ್ರೆಸ್​ನವರಿಗೆ, ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗಾಯತರ ಮೇಲೆ ಪ್ರೀತಿ ಇದ್ರೆ ಲಿಂಗಾಯತ ಮುಖ್ಯಮಂತ್ರಿ ಮಾಡ್ತೀವಿ ಎಂದು ಹೇಳಲಿ ನೋಡೋಣ ಎಂದು ಸವಾಲ್​ ಹಾಕಿದ್ರು.. ನಾವು ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ, ಚುನಾವಣೆಯ ನಂತರ ಲೀಡರ್​​​ಶಿಪ್ ಡಿಸೈಡ್ ಮಾಡ್ತೀವಿ ಎಂದು ಪ್ರಹ್ಲಾದ್​​ ಜೋಶಿ ತಿಳಿಸಿದ್ರು. ಇನ್ನು ರಾಹುಲ್ ಗಾಂಧಿ ಆಪರೇಶನ್ ಕಮಲ ಮಾಡೋಕೆ ಬಿಡಲ್ಲ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಹೌದು ರಾಹುಲ್ ಗಾಂಧಿ ಸರಿಯಾಗಿ ಹೇಳಿದ್ದಾರೆ. ನಾವು ಆಪರೇಷನ್​ ಕಮಲ ಮಾಡುವುದಿಲ್ಲ.. ನಾವೇ ಬಹುಮತದಿಂದ ಅಧಿಕಾರಕ್ಕೆ ಬರ್ತೀವಿ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments