Webdunia - Bharat's app for daily news and videos

Install App

‘ಸಿದ್ದರಾಮಯ್ಯಗೆ ಕಾಮನ್ ಸೆನ್ಸ್ ಜೊತೆ ಜನರಲ್ ನಾಲೆಡ್ಜೂ ಇರಬೇಕು’

Webdunia
ಶುಕ್ರವಾರ, 5 ಜೂನ್ 2020 (18:51 IST)
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಸಿ.ಪಾಟೀಲ್ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿಯವರ ಇಟಲಿ ದೇಶದಲ್ಲೇ ಕೊರೊನಾ ಕೇಸ್ ಹೆಚ್ಚಾಗಿವೆ. ನಮ್ಮ ದೇಶದ ಜನಸಂಖ್ಯೆಯನ್ನು ಸಿದ್ದರಾಮಯ್ಯ ಗಮನಿಸಬೇಕು. ಅವರು ಕೊರೊನಾ ಬಗ್ಗೆ ತಿಳಿದುಕೊಳ್ಳಲು ಬರೀ ಕಾಮನ್ ಸೆನ್ಸ್ ಇದ್ದರೆ ಸಾಲದು, ಜೊತೆಗೆ ಜನರಲ್ ನಾಲೆಡ್ಜೂ ಇರಬೇಕು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದ್ದಾರೆ.

ಕೊರೊನಾ ಮಾಹಿತಿಗಾಗಿ ಪಿಎಚ್‌ಡಿನೇ ಮಾಡಬೇಕೆಂದಿಲ್ಲ, ಕಾಮನ್ ಸೆನ್ಸ್ ಸಾಕು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಪಾಟೀಲ ಟಾಂಗ್ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments