ಬಿಜೆಪಿ ವಿರುದ್ದ ಸಿದ್ದರಾಮಯ್ಯ ಕಿಡಿ

Webdunia
ಬುಧವಾರ, 23 ನವೆಂಬರ್ 2022 (19:54 IST)
ಬಿಜೆಪಿಯವರಿಗೆ ಅಂಟು ರೋಗ ಬಂದಿದೆ  ಸಿದ್ದರಾಮಯ್ಯ ಕಾಲದಲ್ಲಿ ಆಗ್ಲಿಲ್ವಾ ಅಂತ ಎಲ್ಲದಕ್ಕೂ ಪ್ರಶ್ನೆ ಮಾಡ್ತಾರೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ತಡ ರಾತ್ರಿ ದೂರು ಸಲ್ಲಿಕೆ ವಿಚಾರವಾಗಿ ಮಾತನಾಡಿ ನಾವು ದೂರು ಕೊಟ್ಟಿದ್ದೀವಿ ಅಂತ ಬಿಜೆಪಿಯವರೂ ದೂರು ಕೊಟ್ಟಿದ್ದಾರೆ.ಅದಕ್ಕೆ ಅರ್ಥ ಇದೆಯಾ? ಅರ್ಥ ಇಲ್ಲ,ಚುನಾವಣಾ ಆಯೋಗದವರು ಮತದಾರ ಪಟ್ಟಿ ರಿವಿಷನ್ ಮಾಡಬೇಕು.ಇವರಿಂದ ನ್ಯಾಯ ಸಮ್ಮತ ಚುನಾವಣೆ ನಡೆಯುತ್ತದೇಯಾ?ಇವರು ಹೀಗೆ ಮಾಡಿದರೆ ಆತಂಕ ಆಗುವುದಿಲ್ವಾ?  ಮುಕ್ತ ನ್ಯಾಯ ಸಮ್ಮತ ಚುನಾವಣೆ ನಡೆಯಬೇಕಾದರೆ ಸರಿಯಾದ ತನಿಖೆ ಆಗಬೇಕು. ಬಿಜೆಪಿಯವರಿಗೆ ಅಂಟು ರೋಗ ಬಂದಿದೆ.ಸಿದ್ದರಾಮಯ್ಯ ಕಾಲದಲ್ಲಿ ಆಗ್ಲಿಲ್ವಾ ಅಂತ ಎಲ್ಲದಕ್ಕೂ ಪ್ರಶ್ನೆ ಮಾಡ್ತಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ರಾಜ್ಯದ ಈ ಭಾಗದಲ್ಲಿ ಜುಲೈ 30ರ ವರೆಗೆ ಭಾರೀ ಮಳೆ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕರೇ ಮಾದಕ ಜಾಲದ ಡಾನ್‌ಗಳು, ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ

ಭಾರತವನ್ನು ನೇಪಾಳದಂತೆ ಮಾಡುತ್ತೇವೆ, ಪಾರ್ಲಿಮೆಂಟ್ ಕಿತ್ತಾಕ್ತೇವೆ ಎಂದಿದ್ದ ವ್ಯಕ್ತಿ ಜೊತೆ ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ Video

ಮುಂದಿನ ಸುದ್ದಿ
Show comments