ಪ್ರಚಾರಕ್ಕೆ ತೆರಳುವಾಗ ದಿಢೀರನೆ ಕುಸಿದು ಬಿದ್ದ ಸಿದ್ದರಾಮಯ್ಯ

Webdunia
ಶನಿವಾರ, 29 ಏಪ್ರಿಲ್ 2023 (13:58 IST)
ಬಳ್ಳಾರಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ.

ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಪರವಾಗಿ ಸಿದ್ದರಾಮಯ್ಯ ಪ್ರಚಾರಕ್ಕೆ ಆಗಮಿಸಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್ನಲ್ಲಿ ಬ್ಯೂಸಿಯಾಗಿದ್ದರು. ಕೆಲ ಕ್ಷಣಗಳಲ್ಲೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಿಲ ಬಳಿ ಕುಸಿದಿದ್ದಾರೆ. 

ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಲು ಸಿದ್ಧರಾದರು. ಬಳಿಕ ಅಭ್ಯರ್ಥಿ ಎನ್.ಟಿ ಶ್ರೀನಿವಾಸ್ ಮನೆಗೆ ತೆರಳಿ ಶುಭ ಹಾರೈಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments