Daily Horoscope
✕

ಟ್ವೀಟರ್ ನಲ್ಲಿ ಮತ್ತೆ ಸಿಟಿ ರವಿ ಕಾಲೆಳೆದ ಸಿದ್ದರಾಮಯ್ಯ

Webdunia
ಭಾನುವಾರ, 20 ಅಕ್ಟೋಬರ್ 2019 (13:34 IST)
ಬೆಂಗಳೂರು : ಮಾಜಿ ಸಿಎಂ  ಸಿದ್ದರಾಮಯ್ಯ ಮತ್ತೆ ಟ್ವೀಟರ್ ನಲ್ಲಿ ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ  ವ್ಯಂಗ್ಯಮಾಡಿದ್ದಾರೆ.



ಈ ಕುರಿತು ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಕುಡಿದ ಮತ್ತಿನಲ್ಲಿ ಅಪಘಾತ ಮಾಡಿ ಸಾಯಿಸಿದವರ ಬಗ್ಗೆ ಹೇಳಿದರೆ ಸಿಟಿ ರವಿ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ  ಎಂದು ಲೇವಡಿ ಮಾಡಿದ್ದಾರೆ.


 

ನಾನು ಒಳ್ಳೆಯ ವಕೀಲನಾಗಿರುವ ಕಾರಣಕ್ಕಾಗಿಯೇ ಆರೋಪಿಯನ್ನು ಹೆಸರಿಸಿಲ್ಲ. ಪ್ರತಿಕ್ರಿಯಿಸುವ ಮೊದಲು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅರಿವಿರಲಿ, ನೀವು ಆ ಖಾತೆಯ ಸಚಿವರು ಎಂದು ಟಾಂಗ್ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಸ ಕಾರು ತೆಗೆದ ಖುಷಿಯಲ್ಲಿ ಶೋ ರೂಂನಿಂದ ಹೊರಬಂದಿದ್ದಷ್ಟೇ… ಮುಂದೆ ನಡೆದಿದ್ದು ನಿಜಕ್ಕೂ ಶಾಕಿಂಗ್ Video

ಮೈಸೂರು ದಸರಾ ಜಂಬೂ ಸವಾರಿ ಮತ್ತು ವಿಜಯದಶಮಿ ಸಮಯ, ಮಾರ್ಗ ಹಾಗೂ ಸಂಪೂರ್ಣ ವಿವರಗಳು

Karnataka weather: ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ನಿಜವಾದ ಮಾಸ್ಟರ್‌ಮೈಂಡ್‌ಗಳು: ಅಭಿಜಿತ್ ದೀಪ್ಕೆ ಸ್ಫೋಟಕ ಹೇಳಿಕೆ

ಭದ್ರತಾ ಸಿಬ್ಬಂದಿ ಎಷ್ಟು ಜಾಗೃತರಾಗಿರುತ್ತಾರೆ ನೋಡಿ: ಸಂಶಯಾಸ್ಪದ ವ್ಯಕ್ತಿಯನ್ನು ಚೇಸ್ ಮಾಡಿ ಹಿಡಿದ ರೋಚಕ ಕ್ಷಣ Video

ಮುಂದಿನ ಸುದ್ದಿ
Show comments