ಸಿಎಂ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Webdunia
ಶುಕ್ರವಾರ, 28 ಮೇ 2021 (17:38 IST)
ಹುಬ್ಬಳ್ಳಿ: ಬಿಎಸ್ ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಯಾರು ಸಮರ್ಥ ನಾಯಕರಿಲ್ಲ ಎಂದು ಸಿದ್ದರಾಮಯ್ಯ ಸಿಎಂ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಸಿಎಂ ಬದಲಾದ್ರೆ ಮತ್ತೊಬ್ಬ ಸಮರ್ಥರು ಇಲ್ಲ.  ಬಿಜೆಪಿಯಲ್ಲಿ ಸಿಎಂ ಬಿಟ್ರೆ ಸಮರ್ಥ  ಯಾರು ಇಲ್ಲ. ಬಿಎಸ್ ಯಡಿಯೂರಪ್ಪ ಬಳಿಕ ಯಾರು ಸಮರ್ಥರಲ್ಲ. ಅದೇಕಾರಣಕ್ಕೆ ಬಿಜೆಪಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ. ಬಿಎಸ್ ವೈ ಬಗ್ಗೆ ದ್ವೇಷವೂ ಇಲ್ಲ, ಪ್ರೀತಿನೂ ಇಲ್ಲ. ಮನುಷ್ಯತ್ವದ ಆಧಾರದ ಮೇಲೆ ಪ್ರೀತಿ ಇದೆ. ಯೋಗೀಶ್ವರ್ ಗೆ ಲೂಟಿ ಹೊಡೆಯುವ ಖಾತೆ ಸಿಕ್ಕಿಲ್ಲ. ಹಾಗಾಗಿ ಸಿಎಂ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಸಿಎಂ ಪರವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಮುಂದಿನ ಸುದ್ದಿ
Show comments