ಸಿದ್ದರಾಮಯ್ಯ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

Webdunia
ಮಂಗಳವಾರ, 8 ನವೆಂಬರ್ 2022 (09:49 IST)
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದಾರೆ.

ಸಿದ್ದರಾಮಯ್ಯ ಓರ್ವ ಅಲೆಮಾರಿ ರಾಜಕಾರಣಿ. ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಈ ಹಿಂದೆ ವರುಣ, ನಂತರ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಇದೀಗ ಕೋಲಾರ, ಚಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳುತ್ತಿದ್ದಾರೆ.
ಅವರಿಗೆ ನಿಲ್ಲಲ್ಲು ಕ್ಷೇತ್ರ ಇಲ್ಲ. ಪರಿಸ್ಥಿತಿ ಈಗಿರುವಾಗ ಇನ್ನು 150 ಸ್ಥಾನ ಎಲ್ಲಿಂದ ಗೆಲ್ಲುವುದು. ಪಕ್ಷ ಅಧಿಕಾರಕ್ಕೆ ಬರುವುದಾದರು ಹೇಗೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments