Publish Date: Tue, 15 May 2018 (13:05 IST)
Updated Date: Tue, 15 May 2018 (13:07 IST)
ಬೆಂಗಳೂರು : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆಗಿಳಿದ ಸಿದ್ದರಾಮಯ್ಯ ಅವರು ಇದೀಗ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದಾರೆ.
ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಆದರೆ ತಮ್ಮ ತವರು ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಸೋಲನುಭವಿಸಿದ್ದರೂ ಕೂಡ ಇದೀಗ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ದೇವಿ ಕೈಬಿಟ್ಟರೂ ಕೂಡ ಬನಶಂಕರಿ ದೇವಿ ಸಿದ್ದರಾಮಯ್ಯ ಅವರ ಕೈಹಿಡಿದಿದ್ದಾಳೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ