ಮತ್ತೆ ನಾನೇ ಸಿಎಂ ಎಂದ ಸಿದ್ದರಾಮಯ್ಯ! ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದು ಹೀಗೆ!

Webdunia
ಬುಧವಾರ, 29 ಆಗಸ್ಟ್ 2018 (10:04 IST)
ಹುಬ್ಬಳ್ಳಿ: ಮೊನ್ನೆಯಷ್ಟೇ ಮುಂದಿನ ಸಿಎಂ ನಾನೇ ಎಂದು ಮೈತ್ರಿ ಸರ್ಕಾರದಲ್ಲಿ ತಳಮಳ ಸೃಷ್ಟಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

‘ಮತ್ತೆ ನಾನೇ ಸಿಎಂ ಆಗುತ್ತೇನೆ. ಇದರಲ್ಲಿ ಯಾವ ಸಂಶಯವೂ ಬೇಡ’ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಆದರೆ ಈಗಿನ ಮೈತ್ರಿ ಸರ್ಕಾರಕ್ಕೆ ತೊಂದರೆಯಿಲ್ಲ. ಈ ಸರ್ಕಾರ ಭದ್ರವಾಗಿದೆ. ಬಿಜೆಪಿಯವರು ಹೇಳುವಂತೆ ಯಾವುದೇ ರೀತಿಯಲ್ಲಿ ಈ ಸರ್ಕಾರ ಮುರಿದು ಬೀಳಲ್ಲ. ನಾನು ಮತ್ತೆ ಸಿಎಂ ಆಗುವ ವಿಚಾರ ಸಮನ್ವಯ ಸಮಿತಿಯಲ್ಲೂ ಚರ್ಚೆಯಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಜೀ ಫೋನ್ ಮಾಡಿದ್ದಾರೆ ಎಂದು ಪ್ರಾಂಕ್ ಮಾಡಿದ್ರೂ ನಿಜ ಎಂದು ನಂಬಿದ ಅಜ್ಜಿ: ಮುಗ್ಧ ಮಾತು ಕೇಳಿ Video

ಮೋದಿ ಮಾಸ್ಟರ್ ಸ್ಟ್ರೋಕ್... ಪರೀಕ್ಷೆ ವ್ಯವಸ್ಥೆ ಸುಧಾರಣೆಗೆ ಟಾಸ್ಕ್ ಫೋರ್ಸ್ ನಲ್ಲಿರುವವರು ಎಂಥಾ ದಿಗ್ಗಜರು ಗೊತ್ತಾ

ಓಲಾ, ಉಬರ್ ಆಪ್ ನಲ್ಲಿ ತೋರಿಸುವ ನಂಬರ್ ಬೇರೆ, ಆಟೋದಲ್ಲಿ ಇರೋದೇ ಬೇರೆ ಅಂದರೆ ಹುಷಾರ್: ಪೊಲೀಸರ ಎಚ್ಚರಿಕೆ ಗಮನಿಸಿ

ಡಿಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಜೊತೆ ಸಚಿವರ ಪಟ್ಟಿ ಅಂತಿಮಗೊಳಿಸಲು ಬರಲ್ಲ ಎಂದಿದ್ದೇಕೆ ಸಿದ್ದರಾಮಯ್ಯ

ಬಡ ವ್ಯಾಪಾರಿ ಹೊಟ್ಟೆ ಮೇಲೆ ಹೊಡೆದ್ರಲ್ಲೋ... ಐಸ್ ಕ್ರೀಂ ವ್ಯಾಪಾರಿಯ 500 ರೂ ಕದ್ದೊಯ್ದರು Video

ಮುಂದಿನ ಸುದ್ದಿ
Show comments