Webdunia - Bharat's app for daily news and videos

Install App

25 ವರ್ಷಗಳ ಹಿಂದೆ ಮಾಡಿದ ತಪ್ಪು ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಎದುರು ಬಂತು!

Webdunia
ಸೋಮವಾರ, 18 ಜೂನ್ 2018 (09:27 IST)
ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆಸಿದ್ದಾರೆಂಬ 25 ವರ್ಷಗಳ ಹಿಂದಿನ ಪ್ರಕರಣವೊಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸಿದೆ.

ಈಗ ವಿಜಯನಗರ 2 ನೇ ಹಂತದಲ್ಲಿರುವ 30 ಗುಂಟೆ ಜಮೀನನ್ನು ತಮ್ಮ ಬೆಂಬಲಿಗರಿಗೆ ಖಾತೆ ಮಾಡಿಕೊಡುವ ಮೂಲಕ ಜನರಿಗೆ ಸೇರಬೇಕಾದ ಭೂಮಿಯನ್ನು ಅಕ್ರಮವಾಗಿ ಡಿನೋಟಿ ಫೈ ಮಾಡಿ ತಮ್ಮ ಜತೆಗಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಇದೀಗ ಮೈಸೂರಿನ ವಕೀಲರೊಬ್ಬರು ಈ ಪ್ರಕರಣದ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 9 ಕ್ರಿಮಿನಲ್  ಪ್ರಕರಣಗಳು ಸಿದ್ದರಾಮಯ್ಯ ಮೇಲೆ ದಾಖಲಿಸಲು ಮೈಸೂರಿನ ಕೋರ್ಟ್ ಸೂಚಿಸಿದೆ. ಹೀಗಾಗಿ ಇದೀಗ ಭೂ ಅಕ್ರಮದ ಕಂಟಕ ಸಿದ್ದರಾಮಯ್ಯಗೆ ಉರುಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

Video, ಆಟೋದಲ್ಲಿ ಮೈಮರೆತ ಜೋಡಿ, ಸಿಗ್ನಲ್‌ನಲ್ಲೇ ಖಾಸಗಿ ಅಂಗವನ್ನು ಹೊರಹಾಕಿ ವ್ಯಕ್ತಿ ಅಸಭ್ಯ ವರ್ತನೆ

ಕೆನರಾ ಬ್ಯಾಂಕ್‌ನಲ್ಲಿ ₹9.34ಪೈಸೆ ಬಾಕಿಗೆ ₹10ಪಾವತಿಸಿ 66 ಪೈಸೆ ವಾಪಾಸ್ ಕೇಳಿದ ರೈತ, Video

ದೆಹಲಿಗೆ ಹಣ ಕೊಡಲು ಬಿಡದಿ ಟೌನ್‌ಶಿಪ್ ಯೋಜನೆ ಬೇಕಾ: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments