ಮತ್ತೆ ಸಿದ್ದರಾಮಯ್ಯ ಕಿಂಗ್ ಮೇಕರ್

Webdunia
ಮಂಗಳವಾರ, 2 ಅಕ್ಟೋಬರ್ 2018 (08:01 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ನಲ್ಲಿ ಚಟುವಟಿಕೆ ಗರಿಗೆದರಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗುವ ಸಾಧ‍್ಯತೆಯಿದೆ.

ಕಾಂಗ್ರೆಸ್ ನಲ್ಲಿ ಈಗಾಗಲೇ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಆದರೆ ಸ್ಥಾನಗಳು ಬೆರಳಿಕೆಯಷ್ಟಿವೆ. ಹೀಗಾಗಿ ಅತೃಪ್ತರ ಸಂಖ್ಯೆ ಹುಟ್ಟಿಕೊಳ್ಳುವ ಸಾಧ್ಯತೆ ಖಂಡಿತಾ ಇದೆ.

ಇವರೆಲ್ಲರನ್ನೂ ಸಮಾಧಾನಿಸಿ, ಸರ್ಕಾರಕ್ಕೆ ಯಾವುದೇ ತೊಂದರೆಯಾಗದಂತೆ ಸಚಿವ ಸ್ಥಾನ ಹಂಚಿಕೆ ಮಾಡಲು ಸಿದ್ದರಾಮಯ್ಯಗೆ ಹೊಣೆಗಾರಿಕೆ ನೀಡಲಾಗಿದೆ. ಕಳೆದ ಬಾರಿ ಸಚಿವ ಸಂಪುಟ ವಿಸ್ತರಣೆಯಾದಾಗ ಸಿದ್ದರಾಮಯ್ಯ ಬಣದಲ್ಲಿ ಅಸಮಾಧಾನ ಹೆಚ್ಚಿತ್ತು. ಈ ಬಾರಿಯಾದರೂ ಆ ಅಸಮಾಧಾನದ ಪ್ರಮಾಣ ಕಡಿಮೆಯಾಗುವುದೋ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments