Webdunia - Bharat's app for daily news and videos

Install App

ಇನ್ನು ಮುಂದೆ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ಏನೂ ಹೇಳುವ ಹಾಗೇ ಇಲ್ಲ!

Webdunia
ಶುಕ್ರವಾರ, 16 ಮಾರ್ಚ್ 2018 (06:47 IST)
ಬೆಂಗಳೂರು : ವೇದಿಕೆಗಳಲ್ಲಿ ಯಡಿಯೂರಪ್ಪ ಅವರ  ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ಮುಖಂಡರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.


ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯುರಪ್ಪ ಅವರು ವೇದಿಕೆಗಳಲ್ಲಿ ಸಿಎಂ ಸಿದ್ದರಾಮಯ್ಯ  ಅವರು ನನ್ನ ಬಗ್ಗೆ ಅವಹೇಳನ ಮಾಡುತ್ತಾರೆ. ಅವರು ಈ ರೀತಿಯಾಗಿ ಹೇಳಿಕೆಗಳನ್ನು ನೀಡಬಾರದು ಎಂದು  ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ  ಅರ್ಜಿಯ ವಿಚಾರಣೆ ಮಾಡಿದ ನ್ಯಾಯಮೂರ್ತಿ ನರೇಂದ್ರ ಅವರು ಸಿಎಂ ಹಾಗೂ ದಿನೇಶ್ ಗುಂಡೂರಾವ್, ಉಗ್ರಪ್ಪ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ವಿರುದ್ದ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.


ಇದರ ಪ್ರಕಾರ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಮಾಧ್ಯಮಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡಬಾರದು ಎಂದು ನಿರ್ಬಂಧ ಹೇರಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments