ಸಿದ್ದರಾಮಯ್ಯ ಕೂಡ ಒಂದು ದಿನ ಜೈಲಿಗೆ ಹೋಗ್ತಾನೆ ಎಂದ ಮಾಜಿ ಸಚಿವ

Webdunia
ಶನಿವಾರ, 19 ಅಕ್ಟೋಬರ್ 2019 (12:39 IST)
ತುಮಕೂರು : ಅಕ್ರಮ ಹಣ ಸಂಗ್ರಹಿಸಿ ಎಲ್ಲರೂ ಉಗ್ರಗಾಮಿಗಳಾಗಿ ಜೈಲಿಗೆ ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಕೂಡ ಒಂದು ದಿನ ಜೈಲಿಗೆ ಹೋಗ್ತಾನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಿ ಟೆರರಿಸ್ಟ್, ಜಾತಿ ಟೆರರಿಸ್ಟ್  ಸಿದ್ದರಾಮಯ್ಯ ಯಾವುದೇ ಕೇಸ್ ನಲ್ಲಿ ಸಿಕ್ಕಿಹಾಕಿಕೊಳ್ಳಲಿಲ್ಲ. ಮುಂದೊಂದು ದಿನ ಯಾವುದಾದರೂ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾನೆ. ಈ ಬಗ್ಗೆ ಅವರ ಹೇಳಿಕೆಗಳೇ ಮುನ್ಸೂಚನೆ ನೀಡುತ್ತಿದೆ ಎಂದು ಹೇಳಿದ್ದಾರೆ.


ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಲು ಹೊರಟಿದ್ದಾರೆ. ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಯವರಂತಹ ಹಿರಿಯ ನಾಯಕರು ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ. ಸಿದ್ದರಾಮಯ್ಯನವರ ದುರಂಕಾರ ಮಿತಿಮೀರಿದೆ, ಹೀಗಾಗಿ ಅವರ ಆಪ್ತರೇ ಪಕ್ಷ ಬಿಟ್ಟು ಬಂದರು. ದೀಪ ಆರುವಾಗ ಜೋರಾಗಿ ಉರಿಯುತ್ತದೆ. ಸಿದ್ದರಾಮಯ್ಯ ಪರಿಸ್ಥಿತಿಯು ಹಾಗೇ ಆಗಿದೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

3ತಿಂಗಳಲ್ಲಿ ಭಾರೀ ಅಡೆತಡೆಗಳನ್ನು ಎದುರಿಸಿದ ಬೆನ್ನಲ್ಲೇ ಇಂಡಿಗೋ ಸಿಇಒ ಹುದ್ದೆಯಲ್ಲಿ ಭಾರೀ ಬದಲಾವಣೆ

ಎಲ್‌ಒಸಿ ಬಳಿ ಒಳನುಸುಳುವಿಕೆಗೆ ಯತ್ನ, ಪಾಕ್‌ ಪ್ರಾಯೋಜಿತ ಉಗ್ರನ ಹತ್ಯೆ

ಬಳ್ಳಾರಿ ಏರ್‌ಪೋರ್ಟ್ ನಿರ್ಮಾಣದ ಬಗ್ಗೆ ಸಚಿವ ಎಂಬಿ ಪಾಟೀಲ್ ಹೀಗಂದ್ರು

ಇರಾನ್‌ಗೆ ಮತ್ತೇ ಬೆಚ್ಚಿಬೀಳಿಸುವ ಎಚ್ಚರಿಕೆ ಕೊಟ್ಟ ಇಸ್ರೇಲ್ ಪಿಎಂ ನೆತನ್ಯಾಹು

ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತ: ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments