ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದಕ್ಕೆ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ

Webdunia
ಶನಿವಾರ, 14 ಮಾರ್ಚ್ 2020 (11:26 IST)

ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಆರ್ ಎಸ್ ಎಸ್ ಮಹಾಸಮಾವೇಶ ರದ್ದಾಗದ ಹಿನ್ನಲೆಯಲ್ಲಿ  ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.

 

ಕೊರೊನಾ ಸೋಂಕು ಹರಡುವ ಭೀತಿ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ, ಹಾಗೇ  ಸಂಘ ಸಂಸ್ಥೆಗಳನ್ನು, ಮಾಲ್ ಗಳನ್ನು, ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿದೆ. ಆದರೆ ಮಾರ್ಚ್ 15 ರಂದು ನಡೆಯಲಿರುವ ಆರ್ ಎಸ್ ಎಸ್ ಮಹಾಸಮಾವೇಶ  ರದ್ದಾಗದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಭೀತಿಗೆ ಸಾರ್ವಜನಿಕ ಸಮಾವೇಶ-ಸಮಾರಂಭಗಳ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಆದರೆ ಆರ್ ಎಸ್ ಎಸ್ ಕಾರ್ಯಕ್ರಮ ನಡೆಯಲಿದೆ. ಹಾಗಾದ್ರೆ ಆರ್ ಎಸ್ ಎಸ್ ಗೆ ಸರ್ಕಾರದ ಆದೇಶಗಳು ಅನ್ವಯಿಸುವುದಿಲ್ಲವೇ? ಎಂದು ಖಾರವಾಗಿ ಕೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಮುಂದಿನ ಸುದ್ದಿ
Show comments