ಅಮಿತ್ ಶಾ, ಮೋದಿ ಎಷ್ಟು ಬಾರಿ ಬಂದರೂ ಏನೂ ಆಗಲ್ಲ – ಸಿಎಂ ವಾಗ್ದಾಳಿ

Webdunia
ಭಾನುವಾರ, 25 ಮಾರ್ಚ್ 2018 (10:50 IST)
ಮೈಸೂರು : ‘ಅಮಿತ್ ಶಾ, ಮೋದಿ ಎಷ್ಟು ಬಾರಿ ಬಂದರೂ ಏನೂ ಆಗಲ್ಲ. 100 ಬಾರಿ ರಾಜ್ಯಕ್ಕೆ ಬಂದರೂ ಏನು ಮಾಡಲು ಸಾಧ್ಯವಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ  ಅಮಿತ್ ಶಾ ಹಾಗೂ  ಮೋದಿ ಅವರ ವಾಗ್ದಾಳಿ ಮಾಡಿದ್ದಾರೆ.


ರಾಹುಲ್ ಗಾಂಧಿ ಅವರು ಪ್ರವಾಸದ ಬಗ್ಗೆ ಮಾತನಾಡಿದ ಅವರು, ’ರಾಹುಲ್ ಗಾಂಧಿ ಪ್ರವಾಸಕ್ಕೆ ನಿನ್ನೆ ಅದ್ದೂರಿ ಪ್ರತಿಕ್ರಿಯೆ ಸಿಕ್ಕಿದೆ. ಮೈಸೂರಿನಲ್ಲೂ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದು ನಾವೇ. ಕರಾವಳಿಯಲ್ಲಿ ಕೋಮುವಾದದ ಕೇಂದ್ರ ಮಾಡಲು ಹೊರಟ್ಟಿದ್ದರು. ಅಲ್ಲಿಯೂ ನಮ್ಮ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗಿದೆ. ಕಳಂಕಿತರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿದರೆ ಜನಕ್ಕೆ ಅರ್ಥ ಆಗಲ್ವ. ಅಥಣಿಯಿಂದ ಮಂಡ್ಯವರೆಗೂ ಜನಾಶೀರ್ವಾದ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರ ಅರ್ಥ ಜನ ನಮ್ಮ ಪರವಾಗಿದ್ದಾರೆ ಅನ್ನೋದಕ್ಕೆ ಸಾಕ್ಷಿ’ ಎಂದು ಸಿಎಂ ಸಿದ್ದರಾಮಯ್ಯ  ಅವರು ಭಾನುವಾರ(ಇಂದು) ಮೈಸೂರಿನಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಬಿಕೆ ಹರಿಪ್ರಸಾದ್

ಮದ್ಯಕ್ಕಾಗಿ ಸಾಕಿ ಸಲುಹಿದ ಅಜ್ಜಿಯನ್ನೇ ಕೊಂದು ಹಾಕಿದ ಮೊಮ್ಮಗ

ನೀಟ್ ವಾಗ್ಯುದ್ಧದ ನಡುವೆ ದಿಡೀರ್ ಪತ್ರಿಕಾಗೋಷ್ಠಿ ಕ್ಯಾನ್ಸಲ್ ಮಾಡಿದ ತೇಜಸ್ವಿ ಸೂರ್ಯ

ಮೂರು ಜನ ನೀಟ್ ಪರೀಕ್ಷೆ ಬರೆದಿದ್ದಕ್ಕೆ ನಾವು ಕಾರಣ ಅಲ್ಲ: ಪ್ರಿಯಾಂಕ್ ಖರ್ಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments