ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಸಿದ್ದಾರ್ಥ್‌ ಮೃತದೇಹ ಪತ್ತೆ

Webdunia
ಬುಧವಾರ, 31 ಜುಲೈ 2019 (08:47 IST)
ಮಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್‌ ಅವರ ಮೃತ ದೇಹ ಪತ್ತೆಯಾಗಿದೆ.



ಸತತ 36 ಗಂಟೆಗಳ ಶೋಧದ ಬಳಿಕ ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಸಿದ್ದಾರ್ಥ್‌ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಬಾರೀ ಮಳೆಯ ಹಿನ್ನಲೆ ಶೋಧ ಕಾರ್ಯಾಚರಣೆ ಸ್ಥಗಿತ ಗೊಂಡಿತ್ತು ಆದರೆ ಇಂದು ಬೆಳಿಗ್ಗೆ ಮತ್ತೆ ಹುಡುಕಾಟ ಶುರುಮಾಡಿದ ಸ್ವಲ್ಪ ಹೊತ್ತಿನಲ್ಲೇ ಸಿದ್ದಾರ್ಥ್‌ ಅವರ ಮೃತದೇಹ ಪತ್ತೆಯಾಗಿದೆ.

 

ಕೊನೆಗೂ ಸಿದ್ದಾರ್ಥ್‌ ಬದುಕುಳಿದಿರಬಹುದೆಂಬ ಆಸೆ ಹುಸಿಯಾಗಿದ್ದು, ಅವರ ಕುಟುಂಬಸ್ಥರ  ಆಕ್ರಂದನ ಮುಗಿಲುಮುಟ್ಟಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

ಮುಂದಿನ ಸುದ್ದಿ
Show comments