Select Your Language

Notifications

webdunia
webdunia
webdunia
webdunia

ಕೋಲಾರದಿಂದ ಸ್ಪರ್ಧೆಗೆ ಸಿದ್ದುಗೆ ಒತ್ತಾಯ

Siddhu urged to contest
ಯಾವ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಬದಾಮಿಗೆ ಗುಡ್‌ ಬೈ ಹೇಳಿ ಕೋಲಾರ ಕ್ಷೇತ್ರದಿಂದ ಸಿದ್ದು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿದೆ. ಕೋಲಾರದಿಂದ ಸಿದ್ದು ಸ್ಪರ್ಧಿಸುವಂತೆ ಕಾಂಗ್ರೆಸ್​​​ ನಾಯಕರು ಮನವಿ ಮಾಡಿದ್ದು, ನಿನ್ನೆ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಕೋಲಾರದಲ್ಲಿ ಸಭೆ ನಡೆಸಲಾಗಿದೆ. ಆ ಸಭೆಯಲ್ಲಿ ಸಿದ್ದು ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​​ ನಾಯಕರು ಮನವಿ ಮಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಜಾ ಆರೋಪಿ ಅನುಮಾನಾಸ್ಪದ ಸಾವು