11,307 ಕ್ಕೂ ಹೆಚ್ಚು ಪೌರ ಕಾರ್ಮಿಕರನ್ನ ನೇರ ನೇಮಕ ಮಾಡಿದ ಅದೇಶ ಹಿನ್ನೆಲೆ ಪೌರ ಕಾರಮಿಕರು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಹಬ್ಬ ಆಚರಿಸಿದ್ದಾರೆ.
ಪೌರ ಕಾರ್ಮಿಕರು ಬಣ್ಣ ಎರಚಿ ಹೊಳಿ ಹಬ್ಬದ ರೀತಿ ಸಂಭ್ರಮಾಚರಣೆ ಮಾಡಿದ್ದು,ಬೆಂಗಳೂರಿಗೆ ಒಟ್ಟು 11,307 ಪೌರಕಾರ್ಮಿಕರ ನೇರ ನೇಮಕಾತಿ ಅದೇಶ ರಾಜ್ಯ ಸರ್ಕಾರ ಹೊರಡಿಸಿದೆ.*ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಪೌರಕಾರ್ಮಿರು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರಿಗೆ ಸಿಹಿ ತಿನಿಸಿ ಸಂಭ್ರಮಿಸಿದರು.