Webdunia - Bharat's app for daily news and videos

Install App

ಸರ್ಕಾರದಿಂದ ಮಹತ್ವದ ನಿರ್ಧಾರ: ಕಡ್ಡಾಯವಾಗಿ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ

Webdunia
ಸೋಮವಾರ, 7 ಫೆಬ್ರವರಿ 2022 (21:00 IST)
ಬೆಂಗಳೂರು: ಕೆಪಿಟಿಸಿಎಲ್‌ ವ್ಯಾಪ್ತಿಯ ವಿವಿಧ ನಿಗಮಗಳಲ್ಲಿ ಖಾಲಿಯಿರುವ 1456 ಹುದ್ದೆಗಳ ಸಹಾಯಕ ಎಂಜಿನಿಯರ್‌, ಕಿರಿಯ ಸಹಾಯಕ ಎಂಜಿನಿಯರ್‌ ಮತ್ತು ಕಿರಿಯ ಸಹಾಯಕ ಕೆಲಸಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.
ಹೌದು, ಕೆಪಿಟಿಸಿಎಲ್‌ ವ್ಯಾಪ್ತಿಯ ವಿವಿಧ ನಿಗಮಗಳಲ್ಲಿ ಖಾಲಿಯಿರುವ 1456 ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಿದ್ದು, ಇದರಿಂದ ಕನ್ನಡಿಗರೇ ಇಲ್ಲಿ ಕೆಲಸ ಪಡೆಯಲು ಸಾಧ್ಯವಾಗುತ್ತದೆ.
ಇನ್ನು, ಕೆಪಿಟಿಸಿಎಲ್‌ ನಲ್ಲಿ ಒಟ್ಟು 1,456 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಮಾರ್ಚ್ 7 ಕಡೆಯ ದಿನವಾಗಿದ್ದು, ಕೆಇಎ ಇಲಾಖೆ ಆಯ್ಕೆ ಪರೀಕ್ಷೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗಳ ಶಿಕ್ಷಣಕ್ಕಾಗಿ ಬರಿಗಾಲಿನಲ್ಲಿ ಮ್ಯಾರಥಾನ್‌ನಲ್ಲಿ ಓಡಿದ ತಾಯಿ, ಮುಂದೇ ನಡೆದಿದ್ದು ಇತಿಹಾಸ, Video

Karnataka Weather: ರಾಜ್ಯದ ಹವಾಮಾನದಲ್ಲಿ ಇಂದಿನಿಂದ ಮಹತ್ವದ ಬದಲಾವಣೆ

ಮಹಿಳಾ ಕಾನ್ಸ್ ಟೇಬಲ್ ಜೊತೆ ಪತಿ ರೊಮ್ಯಾನ್ಸ್: ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ Video

ಅಮ್ಮ ನಿಜಕ್ಕೂ ಮಕ್ಕಳ ಪಾಲಿನ ದೇವರು… ಮಗಳ ವಿದ್ಯಾಭ್ಯಾಸಕ್ಕಾಗಿ ವಯಸ್ಸೂ ಲೆಕ್ಕಿಸದೇ ಈ ತಾಯಿ ಮಾಡಿದ ಕೆಲಸ ನೋಡಿ Video

3 ರೂ ನಾನು ಕಡಿಮೆ ಕೊಟ್ರೆ ನೀವು ಒಪ್ಪಿಕೊಳ್ತೀರಾ.. 7 ರೂ ಟಿಕೆಟ್ ಗೆ 10 ರೂ ತಗೊಂಡ ಕಂಡಕ್ಟರ್ ಗೆ ಮಹಿಳೆ ಕ್ಲಾಸ್ Video

ಮುಂದಿನ ಸುದ್ದಿ
Show comments