Webdunia - Bharat's app for daily news and videos

Install App

ಉತ್ತರ ಪ್ರದೇಶದ ಜೇವಾರ್ ನಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ

Webdunia
ಗುರುವಾರ, 25 ನವೆಂಬರ್ 2021 (20:46 IST)
ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೇವಾರ್​​ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದಾರೆ.ಈ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಕಾರ್ಯ 10,050 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಡೆಯುತ್ತಿದೆ. 1300 ಹೆಕ್ಟೇರ್​​ಗೂ ಹೆಚ್ಚಿನ ವಿಸ್ತೀರ್ಣದ​ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗ್ತಿದೆ..ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇದು ದೆಹಲಿ-ಎನ್‌ಸಿಆರ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೋಟ್ಯಂತರ ಜನರಿಗೆ ಪ್ರಯೋಜನವನ್ನು ನೀಡುತ್ತದೆ..ಈ ಯೋಜನೆಯಿಂದ ಜನರ ಜೀವನವನ್ನು ಸಂಪೂರ್ಣವಾಗಿ ಪರಿವರ್ತಿಸುತ್ತದೆ. ಶೀಘ್ರದಲ್ಲೇ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments