Webdunia - Bharat's app for daily news and videos

Install App

ಒಂದೇ ದಿನ ಆರು ಕೊರೊನಾ ಕೇಸ್ ; ಜನರಲ್ಲಿ ಆತಂಕ

Webdunia
ಶುಕ್ರವಾರ, 1 ಮೇ 2020 (16:46 IST)
ಒಂದೇ ದಿನ ಜಿಲ್ಲೆಯಲ್ಲಿ ಆರು ಕೊರೊನಾ ಪಾಸಿಟಿವ್ ಕೇಸ್ ಗಳು ದೃಢಪಟ್ಟಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ದಾವಣಗೆರೆಯಲ್ಲಿ ಒಂದೇ ದಿನ ಆರು ಕೊರೋನಾ ಪ್ರಕರಣಗಳು ದೃಢಪಟ್ಟಿವೆ.

ರೋಗಿ ಸಂಖ್ಯೆ 533 ರ ಪ್ರಾಥಮಿಕ ಸಂಪರ್ಕದಿಂದ ಆಕೆಯ 16 ವರುಷದ ಮಗ ಮತ್ತು ರೋಗಿ ಸಂಖ್ಯೆ 556  ರ ಪ್ರಾಥಮಿಕ ಸಂಪರ್ಕದಿಂದ ಮೂವರು ಸೊಸೆಯರು, ಓರ್ವ ಮಗ ಮತ್ತು ಒಂದು ವರ್ಷದ ಮೊಮ್ಮಗನಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಸೋಂಕು ದೃಢಪಟ್ಡಿರುವ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದ ಎಲ್ಲ ಜನರ ಗಂಟಲು ದ್ರವದ ಮಾದರಿ ಸಂಗ್ರಹ ಕಾರ್ಯ ನಡೆಯುತ್ತಿದೆ ಎಂದು ಡಿಸಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಒಟ್ಟಾರೆ ಎಂಟು ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 81 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments