Webdunia - Bharat's app for daily news and videos

Install App

ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ

Webdunia
ಮಂಗಳವಾರ, 29 ಡಿಸೆಂಬರ್ 2020 (09:39 IST)
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ನಿನ್ನೆ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ರೈಲ್ವೇ ಹಳಿ ಮೇಲೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಡ್ರೈವರ್ ಜೊತೆ ಸ್ಯಾಂಟ್ರೋ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡರು ರೈಲ್ವೇ ಟ್ರ್ಯಾಕ್ ಬಳಿ ಬಂದಾಗ ಚಾಲಕನಿಗೆ ನನಗೆ ವೈಯಕ್ತಿಕ ಕರೆ ಮಾಡುವುದಿದೆ ಎಂದು ಆತನನ್ನು ಸಾಗ ಹಾಕಿದ್ದರು. ಬಳಿಕ ರೈಲ್ವೇ ಟ್ರ್ಯಾಕ್ ಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡರಾತ್ರಿಯಾದರೂ ಧರ್ಮೇಗೌಡರು ಮರಳಿ ಬಾರದೇ ಹೋದಾಗ  ಅವರ ಚಾಲಕ, ಗನ್ ಮ್ಯಾನ್ ಹುಡುಕಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಕ್ಕರಾಯಪಟ್ಟಣದ ರೈಲ್ವೇ ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅಲ್ಲೇ ಡೆತ್ ನೋಟ್ ಕೂಡಾ ಸಿಕ್ಕಿದೆ.  ಆದರೆ ಇದರಲ್ಲಿ ಏನು ಬರೆದಿದ್ದಾರೆಂದು ತಿಳಿದುಬಂದಿಲ್ಲ. ಇತ್ತೀಚೆಗೆ ವಿಧಾನಪರಿಷತ್ ನಲ್ಲಿ ಅವಿಶ್ವಾಸ ಮಂಡನೆ ಸಂದರ್ಭ ನಡೆದ ಎಳೆದಾಟ-ನೂಕಾಟದ ಘಟನೆಯಿಂದ ಮನನೊಂದಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments