ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ರದ್ದು

Webdunia
ಬುಧವಾರ, 15 ಮಾರ್ಚ್ 2017 (10:53 IST)
ಬೆಂಗಳೂರು:  ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಮನೆಯಲ್ಲೀಗ ಸೂತಕದ ಛಾಯೆ. ಕಾರಣ,  ಕೃಷ್ಣ ಸಹೋದರಿ ಸುನೀತಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

 
ಎಲ್ಲಾ ಸರಿಯಾಗಿದ್ದರೆ, ಇಂದು ಕೃಷ್ಣ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಬೇಕಿತ್ತು. ಅದಕ್ಕಾಗಿ ನಿನ್ನೆಯೇ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಸಹೋದರಿ ಅಗಲಿದ ಸುದ್ದಿ ಕೇಳಿದ ತಕ್ಷಣ ಅವರು ರಾಜ್ಯಕ್ಕೆ ಮರಳಿದ್ದಾರೆ.

ಹಾಗಾಗಿ ಬಿಜೆಪಿ ಸೇರ್ಪಡೆ ಗಳಿಗೆ ಮುಂದಕ್ಕೆ ಹೋಗಿದೆ. ಜನವರಿಯಲ್ಲಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಕೃಷ್ಣ ಪಂಚ ರಾಜ್ಯಗಳ ಚುನಾವಣೆ ಇದ್ದುದ್ದರಿಂದ ಬಿಜೆಪಿ ಸೇರ್ಪಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಆದರೆ ಇದೀಗ ಮತ್ತೆ ವಿಘ್ನ ಎದುರಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಹೀರೋ ಈ ಅಪ್ಪ: ಮಗುವನ್ನು ರಕ್ಷಿಸಲು ರೈಲು ಹಳಿಗೇ ಹಾರಿದ ಎದೆ ಝಲ್ಲೆನಿಸುವ ವಿಡಿಯೋ

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿತಕ್ಕೆ ನೀಡಿದ ಕಾರಣ ಕೇಳಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಇರಾನ್ ಜೊತೆಗೆ ಯುದ್ಧ ಮುಂದುವರಿಸಲು ಡೊನಾಲ್ಡ್ ಟ್ರಂಪ್ ಗೆ ಎದುರಾಗಿದೆ ದೊಡ್ಡ ಸಂಕಷ್ಟ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆ

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವು

ಮುಂದಿನ ಸುದ್ದಿ
Show comments